HEALTH TIPS

ದೇಶದಲ್ಲಿ ಈವರೆಗೂ 1.68 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

          ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 5,15,472 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ಮಾಹಿತಿ ನೀಡಿದೆ.
      ನಿನ್ನೆ ಒಂದೇ ದಿನ ದೇಶಾದ್ಯಂತ 5,15,472 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.27ರವರೆಗೂ 1,68,06,803 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
       ಈ ನಡುವೆ ದೇಶದಲ್ಲಿ ಸೋಮವಾರ ಹೊಸದಾಗಿ 49,931 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 14,35,453ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 708 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ 32,771 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

The total number of #COVID19 samples tested up to 26th July is 1,68,06,803 including 5,15,472 samples tested yesterday: Indian Council of Medical Research (ICMR)

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries