HEALTH TIPS

ದೇಶಾದ್ಯಂತ 24 ಗಂಟೆಗಳಲ್ಲಿ 2,67,061 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,07,40,832 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್


            ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
           ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.9ರವರೆಗೂ 1,07,40,832 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
        ದೇಶದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ನಿನ್ನೆ ಕೂಡ 22,752 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದರೊಂದಿಗೆ ಸೋಂಕಿತರ ಸಂಖ್ಯೆ  7,42,417ಕ್ಕೆ ತಲುಪಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries