HEALTH TIPS

ದೇಶಾದ್ಯಂತ 24 ಗಂಟೆಗಳಲ್ಲಿ 29,429 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 9.36 ಲಕ್ಷಕ್ಕೆ ಏರಿಕೆ

        ನವದೆಹಲಿ: ದೇಶದಾದ್ಯಂತ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 29,429 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,36,6181ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
     ಈ ನಡುವೆ ಒಂದೇ ದಿನ 582 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 24,309ಕ್ಕೆ ಏರಿಕೆಯಾಗಿದೆ.  9,36,6181 ಮಂದಿ ಸೋಂಕಿತರ ಪೈಕಿ 5,92,032 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನು ದೇಶದಲ್ಲಿ 3,19,840 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ.
      ಈ ನಡುವೆ ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,67,665 ತಲುಪಿದ್ದು, 10,695 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 1,47,324 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 2,099 ಮಂದಿ ಬಲಿಯಾಗಿದ್ದಾರೆ.
       ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 1,15,346 ತಲುಪಿದ್ದು, 3,446 ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries