ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 74 ಮಂದಿಗೆ ಕೊರೊನಾ ವೈರಸ್ ಸೋಂಕು ಬಾಧಿಸಿದೆ. ಇದೇ ಸಂದರ್ಭದಲ್ಲಿ 17 ಮಂದಿ ಗುಣಮುಖರಾಗಿದ್ದಾರೆ. 49 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. 6 ಮಂದಿ ವಿದೇಶದಿಂದ ಬಂದವರು. 11 ಮಂದಿ ಇತರ ರಾಜ್ಯಗಳಿಂದ ಬಂದವರು. ಇದೇ ವೇಳೆ 22 ಮಂದಿ ಗುಣಮುಖರಾಗಿದ್ದಾರೆ.
ಮಾಸ್ಕ್ ಧರಿಸದ 188 ಮಂದಿ ವಿರುದ್ಧ ಕೇಸು : ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 188 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ದಾಖಲಾದ ಕೇಸುಗಳ ಸಂಖ್ಯೆ 12783 ಆಗಿದೆ.
ಲಾಕ್ ಡೌನ್ ಉಲ್ಲಂಘನೆ : 10 ಕೇಸುಗಳು : ಲಾಕ್‍ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 10 ಕೇಸುಗಳನ್ನು ದಾಖಲಿಸಲಾಗಿದೆ. 31 ಮಂದಿಯನ್ನು ಬಂ„ಸಲಾಗಿದ್ದು, 5 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕುಂಬಳೆ ಠಾಣೆಯಲ್ಲಿ 1 ಕೇಸು, ಕಾಸರಗೋಡು 2, ವಿದ್ಯಾನಗರ 1, ಆದೂರು 1, ಮೇಲ್ಪರಂಬ 1, ಬೇಕಲ 2, ಹೊಸದುರ್ಗ 1, ಚಿತ್ತಾರಿಕಲ್ 1 ಕೇಸುಗಳು ದಾಖಲಾಗಿವೆ.