HEALTH TIPS

ಇ-ಮಾರುಕಟ್ಟೆಯಲ್ಲಿ ಉತ್ಪನ್ನದ ಮೂಲ ದೇಶದ ಮಾಹಿತಿ ಕುರಿತು ಸುಪ್ರೀಂ ಕೋರ್ಟ್ ನೋಟಿಸ್

     
            ನವದೆಹಲಿ: ಇ-ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನಗಳ ಮೂಲ ದೇಶದ ಮಾಹಿತಿ ಕಡ್ಡಾಯಗೊಳಿಸುವ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
       ಇ-ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನಗಳ ಮೂಲ ದೇಶದವನ್ನು ನಮೂದಿಸುವುದರ ಬಗ್ಗೆ ಕಾನೂನು ಜಾರಿಗೊಳಿಸುವುದರ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೊಟೀಸ್ ಜಾರಿಗೊಳಿಸಿದೆ.
       ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ, ವಿ ರಾಮಸುಬ್ರಹ್ಮಣಿಯನ್ ಅವರಿದ್ದ ಪೀಠ ಉತ್ಪನ್ನಗಳ ಮೂಲಗಳನ್ನು ನಮೂದಿಸುವುದಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries