ಕಾಸರಗೋಡು: ಕೇರಳದ ವಿವಿಧ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯುತ್ತಿರುವುದರಿಂದ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 30 ಮತ್ತು 31 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ತಾಸುಗಳಲ್ಲಿ ಬಿರುಸಿನ ಮಳೆಯಾಗಲಿದ್ದು ಕಾಸರಗೋಡು, ಕಣ್ಣೂರು, ಮಲಪ್ಪುರಂ, ತೃಶ್ಶೂರು, ಕೋಟ್ಟಯಂ, ಎರ್ನಾಕುಳಂ, ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ, ಕೊಲ್ಲಂ, ತಿರುವನಂತಪುರ ಜಿಲ್ಲೆಗಳಲ್ಲಿ ಜಾಗ್ರತೆ ಪಾಲಿಸುವಂತೆ ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.