ಸಮರಸ ಚಿತ್ರ ಸುದ್ದಿ: ಉಪ್ಪಳ: ಕೇರಳ ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಎಲ್ ಎಸ್ ಎಸ್ ಪರೀಕ್ಷೆಯಲ್ಲಿ ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯ ಮೊಹಮ್ಮದ್ ಫಾಸಿಲ್, ಕದೀಜತ್ ಫಿದಾ, ಮೊಹಮ್ಮದ್ ಆದಿಲ್ ಉತ್ತೀರ್ಣರಾಗಿ ಸ್ಕಾಲರ್ ಶಿಪ್ ಗೆ ಅರ್ಹತೆ ಪಡೆದಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.