HEALTH TIPS

ಇತರ ರಾಜ್ಯಗಳು ಗುಪ್ತವಾಗಿರಿಸುವ ಮಧ್ಯೆ ಮೊದಲ ಬಾರಿಗೆ ಕೊರೋನಾ ಸಮುದಾಯಕ್ಕೆ ಹರಡಿದೆ ಎಂದು ಖಚಿತಪಡಿಸಿದ ಕೇರಳ ಸಿಎಂ

     
      ತಿರುವನಂತಪುರ: ಇದೇ ಮೊದಲ ಬಾರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ತಿರುವನಂತಪುರಂನಲ್ಲಿ ಮಹಾಮಾರಿ ಕೊರೋನಾ ವೈರಸ್ ಸಮುದಾಯಕ್ಕೆ ಹರಡಿದೆ ಎಂದು ಶುಕ್ರವಾರ ಖಚಿತಪಡಿಸಿದ್ದಾರೆ.
       ತಿರುವನಂತಪುರಂನ ಪುಲ್ಲುವಿಲಾ ಮತ್ತು ಪೂಂದುರಾ ಎಂಬ ಗ್ರಾಮಗಳಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಎರಡು ಗ್ರಾಮಗಳಲ್ಲಿ ಸೋಂಕು ಸಮುದಾಯಕ್ಕೆ ಹರಡಿದೆ ಎಂದು ಸಿಎಂ ಹೇಳಿದ್ದಾರೆ. ಕೇರಳದಲ್ಲಿ ಶುಕ್ರವಾರ ಒಂದೇ ದಿನ 791 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದೇವರ ನಾಡಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,066ಕ್ಕೆ ಏರಿಕೆಯಾಗಿದೆ.
    ಶುಕ್ರವಾರ ಪತ್ತೆಯಾದ 791 ಪ್ರಕರಣಗಳ ಪೈಕಿ 532 ಮಂದಿಗೆ ಸ್ಥಳೀಯರಿಂದಲೇ ಸೋಂಕು ತಗುಲಿದ್ದು, 42 ಮಂದಿ ಸೋಂಕು ಹೇಗೆ ತಗುಲಿತು ಎಂಬು ಪತ್ತೆಯಾಗಿಲ್ಲ ಎಂದು ಸಿಎಂ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries