HEALTH TIPS

ಪ್ಲಸ್ ಟು ಪರೀಕ್ಷೆಯಲ್ಲಿ ಆಯಿಷತ್ ಶಿಪ್ನಾ ಗೆ ದಾಖಲೆಯ ಫಲಿತಾಂಶ

   
           ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿನಿ ಆಯಿಷತ್ ಶಿಪ್ನಾ ಹೈಯರ್ ಸೆಕೆಂಡರಿ ಮಾನವಿಕ ಶಾಸ್ತ್ರದಲ್ಲಿ ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾಗಿರುವಳು.ಈಕೆ ಮೀಯಪದವು ನಿವಾಸಿ ಮೊೈದ್ದೀನ್ ಕುಂ ಞ - ರುಕಿಯಾ ದಂಪತಿಗಳ ಪುತ್ರಿಯಾಗಿದ್ದು ಶಾಲಾ ಆಡಳಿತ ಸಮಿತಿ, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries