ಮಂಜೇಶ್ವರ: ಕೇರಳ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ 2019-20 ನೇ ಶೈಕ್ಷಣಿಕ ವರ್ಷದ ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶ್ರೇಣಿಕ್ ಕರ್ಕೇರ ತೇರ್ಗಡೆಗೊಂಡು ಸ್ಕಾಲರ್ಶಿಪ್ ಗೆ ಅರ್ಹತೆ ಪಡೆದಿರುವನು. ಈತನು ಇದೇ ಶಾಲೆಯ ಶಿಕ್ಷಕಿ ಸೌಮ್ಯ ಪಿ ಮತ್ತು ಮದಂಗಲ್ಲುಕಟ್ಟೆ ರವಿ ದಂಪತಿಗಳ ಸುಪುತ್ರ. ಈತನಿಗೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ಶಾಲಾ ರಕ್ಷಕ-ಶಿಕ್ಷಕ ಸಂಘ, ಶಾಲಾ ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿರುವರು.
ಎಲ್.ಎಸ್.ಎಸ್ ಸ್ಕಾಲರ್ಶಿಪ್ ಗೆ ಅರ್ಹತೆ ಪಡೆದ ಕುಳೂರು ಶಾಲಾ ವಿದ್ಯಾರ್ಥಿ
0
ಜುಲೈ 19, 2020