HEALTH TIPS

ಚಂದೇರ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ


           ಕಾಸರಗೋಡು: ಜಿಲ್ಲೆಯ ಚಂದೇರ ಪೆÇಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಬುಧವಾರ (ಜು.29) ಮಧ್ಯರಾತ್ರಿ 12 ಗಂಟೆಯಿಂದ ಸಿ.ಆರ್.ಪಿ.ಸಿ. 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಪ್ರಕಟಿಸಿದರು. 
       ಆಟೋ-ಟ್ಯಾಕ್ಸಿ ಸಹಿತ ಸಾರ್ವಜನಿಕ ಸಂಚಾರ ಸೌಲಭ್ಯಗಳನ್ನು ಈ ಪ್ರದೇಶದಲ್ಲಿ ನಿಷೇಧಿಸಲಾಗಿದೆ. ಜನ ಗುಂಪು ಸೇರಕೂಡದು. ಸಾರ್ವಜನಿಕ ಪ್ರದೇಶಗಳಲ್ಲಿ ಅನಾವಶ್ಯಕ ಸಂಚಾರ ನಡೆಸಕೂಡದು. ಈ ವಲಯದ ಎಲ್ಲ ಅಂಗಡಿಗಳು ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ಮಾತ್ರ ಚಟುವಟಿಕೆ ನಡೆಸಬೇಕು. ಕಂಟೆನ್ಮೆಂಟ್ ಝೋನ್ ಗಳಲ್ಲಿ ದಿನ ಬಿಟ್ಟು ದಿನ ಅನಿವಾರ್ಯ ಸಾಮಾಗ್ರಿಗಳ ಅಂಗಡಿಗಳು ಮಾತ್ರ ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ತೆರೆದು ಕಾರ್ಯಾಚರಿಸಬಹುದು. ಮಾಸ್ಕ್, ಸಾಬೂನು, ಸಾನಿಟೈಸರ್ ಬಳಕೆ ಕಡ್ಡಾಯ, 2 ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries