HEALTH TIPS

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ


             ಕಾಸರಗೋಡು: ಕೇಂದ್ರ ಸರಕಾರದ 2019 ರ ರಾಷ್ಟ್ರೀಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರಕಾರ, ಅನುದಾನಿತ ಶಾಲೆಗಳ ಶಿಕ್ಷಕರು, ಮುಖ್ಯಶಿಕ್ಷಕರು, ಪ್ರಾಂಶುಪಾಲರು  ಪ್ರಾಂಶುಪಾಲರು http://nationalawardsteachersಎಂಬ ಲಿಂಕ್ ನಲ್ಲಿ ಜು.6 ರ ಮೊದಲು ನೋಂದಣಿ ನಡೆಸಿ ನಾಮಿನೇಷನ್ ಸಲ್ಲಿಸಬೇಕು ಎಂದು ಸಂಬಂಧಪಟ್ಟವರು ತಿಳಿಸಿರುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries