HEALTH TIPS

ಎಸ್ ಎಸ್ ಎಲ್ ಸಿಯಲ್ಲಿ ಸಾಧನೆ ಮೆರೆದ ಬಂಗ್ರಮಂಜೇಶ್ವರ ಶಾಲಾ ವಿದ್ಯಾರ್ಥಿಗಳು

           ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಬಂಗ್ರಮಂಜೇಶ್ವರ ಸರ್ಕಾರಿ ಪ್ರೌಢ ಶಾಲೆಯ ಕನ್ನಡ ವಿದ್ಯಾರ್ಥಿಗಳು ಶಾಲಾ ಅಧ್ಯಾಪಕ ವೃಂದದ ಜೊತೆ. ಶಾಲಾ ರಕ್ಷಕ ಶಿಕ್ಷಕ ಸಂಘ ಮತ್ತು ಅಧ್ಯಾಪಕ ವೃಂದವು ವಿಜೇತರನ್ನು ಅಭಿನಂದಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries