ಉಪ್ಪಳ: ಕೇರಳ ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ವರ್ಷ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪೈವಳಿಕೆನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾದ ಶಿವೇಶ್ ಎಸ್, ಧ್ವಾನಿಷ್, ಕಾರ್ತಿಕ್ ಕೆ, ಶ್ರೇಯ ಡಿ ವಿಜ್ಞಾನ ವಿಭಾಗದಲ್ಲಿ ಹಾಗೂ ಹಾಗೂ ಝುಲೈಕ ಉನೈಸ ವಾಣಿಜ್ಯ ವಿಭಾಗದಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗಳಿಸಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆಯನ್ನು ಸಲ್ಲಿಸಿದೆ.
ಹೈಯರ್ ಸೆಕೆಂಡರಿ ಫಲಿತಾಂಶ ಪ್ರಕಟ- ಪೈವಳಿಕೆ ನಗರ ಶಾಲೆ ಅತ್ಯುತ್ತಮ ಸಾಧನೆ
0
ಜುಲೈ 15, 2020