ಮುಳ್ಳೇರಿಯ: 2019-20ನೇ ಸಾಲಿನಲ್ಲಿ ಕೇರಳ ಸರ್ಕಾರದ ಶಿಕ್ಷಣ ಇಲಾಖೆಯು ನಡೆಸಿದ ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಅರ್ಹರಾದ ಅಬ್ದುಲ್ ಬಾಸಿತ್ ಮತ್ತು ಫಾತಿಮತ್ ನಾಝಿಂiÀi ಹಾಗೂ ಯು.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆದ ಜ್ಯೋತಿಕಾ.ಪಿ.ಎಸ್. ಇವರು ಕುಂಟಾರು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು. ಇವರನ್ನು ಶಾಲೆಯ ವ್ಯವಸ್ಥಾಪಕರು, ಶಿಕ್ಷಕರು ಮತ್ತು ರಕ್ಷಕ ಶಿಕ್ಷಕ ಸಂಘವು ಅಭಿನಂದಿಸಿದ್ದಾರೆ.
ವಿದ್ಯಾರ್ಥಿವೇತನಕ್ಕೆ ಆಯ್ಕೆ
0
ಜುಲೈ 24, 2020