HEALTH TIPS

ಯು ಎಸ್ ಎಸ್ ವಿದ್ಯಾರ್ಥಿ ವೇತನಕ್ಕೆ ವಚನ ಕೆ.ಎ.ಆಯ್ಕೆ


     ಮಂಜೇಶ್ವರ: ಮಂಜೇಶ್ವರ ಎಸ್ ಎ ಟಿ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿ ವಚನ ಕೆ.ಎ. ಯು.ಎಸ್.ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಪ್ರಾಧ್ಯಾಪಕ ಟಿ.ಎ.ಎನ್.ಖಂಡಿಗೆ-ಶಿಕ್ಷಕಿ ಕವಿತಾ ಕೂಡ್ಲು ದಂಪತಿಗಳ ಪುತ್ರಿ. ಈಕೆಯ ಶೈಕ್ಷಣಿಕ ಸಾಧನೆಗೆ ಶಾಲಾ ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ ಹಾಗೂ ಶಾಲಾ ಆಡಳಿತ ಸಮಿತಿ ಅಭಿನಂದನೆ ಸಲ್ಲಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries