ಮುಖಪುಟಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ 0 samarasasudhi ಜುಲೈ 07, 2020 ಸಮರಸ ಚಿತ್ರ ಸುದ್ದಿ: ಕಾಸರಗೋಡು: ಇಂಧನ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಜನಶ್ರೀ ಸುಸ್ಥಿರ ಮಿಶನ್ ಜಿಲ್ಲಾ ಸಮಿತಿ ಕಾಸರಗೋಡು ಪ್ರಧಾನ ಅಂಚೆ ಕಚೇರಿಯ ಮುಂಭಾಗ ಆಯೋಜಿಸಿದ ಧರಣಿಯನ್ನು ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸಿ ಮಾತನಾಡಿದರು. ನವೀನ ಹಳೆಯದು