HEALTH TIPS

ಶಾಲಾ ಮಕ್ಕಳಿಗೆ ಆಹಾರ ಕಿಟ್‍ನ ವಿತರಣೆ

   
          ಮಂಜೇಶ್ವರ: ಕಳಿಯೂರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಲಬಿಸಿದ ಆಹಾರ ಕಿಟ್‍ನ ವಿತರಣೆಯನ್ನು ಶಾಲಾ ಸಂಚಾಲಕರಾದ ವಂ|ಫ್ರಾನ್ಸಿಸ್ ರೋಡ್ರಿಗಸ್ ಅವರು ನೆರವೇರಿಸಿದರು.
       ಕಾರ್ಯಕ್ರಮವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಸಹಕಾರದೊಂದಿಗೆ ಮಕ್ಕಳ ರಕ್ಷಕರ ಮೂಲಕ ಕೋವಿಡ್ -19 ಮುಂಜಾಗ್ರತಾ ಮಾನದಂಡಗಳನ್ನು ಪಾಲಿಸಿ ವಿತರಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries