ಮುಳ್ಳೇರಿಯ: 2019-20ನೇ ಸಾಲಿನಲ್ಲಿ ಕೇರಳ ಸರ್ಕಾರದ ಶಿಕ್ಷಣ ಇಲಾಖೆಯು ನಡೆಸಿದ ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಎಡಪರಂಬ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಜಸ್ವಂತ್, ಸುಜನ್, ಅಭಿಷೇಕ್, ರಕ್ಷಿತಾ ಮತ್ತು ಆದ್ರ್ರ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಅರ್ಹರಾಗಿದ್ದಾರೆ. ಇವರನ್ನು ಶಾಲೆಯ ಶಿಕ್ಷಕ ವೃಂದ ಮತ್ತು ರಕ್ಷಕ ಶಿಕ್ಷಕ ಸಂಘವು ಅಭಿನಂದಿಸಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ಎಡಪರಂಬ ಶಾಲಾ ಪುಟಾಣಿಗಳು
0
ಜುಲೈ 21, 2020