ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ಕಲ್ಲಕಟ್ಟ ಶಾಲಾ ವಿದ್ಯಾರ್ಥಿನಿ
0samarasasudhiಜುಲೈ 21, 2020
ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕಲ್ಲಕಟ್ಟ ಮಜ್ದೂರರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಮೇಧ ಭಟ್ ಅವರು ಎಲ್‍ಎಸ್‍ಎಸ್ ಸ್ಕಾಲರ್‍ಶಿಪ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸ್ಕಾಲರ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ.