HEALTH TIPS

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ವೈರಸ್ ಪತ್ತೆ, 24.6 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 50 ಸಾವಿರ ಗಡಿಯತ್ತ ಸಾವಿನ ಸಂಖ್ಯೆ

     ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 
      ಇದೇ ವೇಳೆ ಕೊರೋನಾಗೆ ದೇಶದಲ್ಲಿ 1007 ಮಂದಿ ಬಲಿಯಾಗಿದ್ದು, 3ನೇ ಬಾರಿ ಕೊರೋನಾ ದೈನಂದಿನ ಮರಣ ಸಂಖ್ಯೆ 1 ಸಾವಿರ ಗಡಿ ದಾಟಿದೆ. ಈ ಮೂಲಕ ಮೃತರ ಸಂಖ್ಯೆ 48,040ಕ್ಕೆ ತಲುಪಿದ್ದು, 50 ಸಾವಿರದತ್ತ ಸಾಗುತ್ತಿದೆ. 
       

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries