HEALTH TIPS

'ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಇಂಟರ್ನೆಟ್ ಸೇವೆಗೆ ಅವಕಾಶ' - ಸುಪ್ರೀಂಗೆ ಕೇಂದ್ರ ಮಾಹಿತಿ

    ನವದೆಹಲಿ : ಆಗಸ್ಟ್ 15 ರ ನಂತರ ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಇಂಟರ್ನೆಟ್ ಸೇವೆಗಳ ಆರಂಭಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಮಂಗಳವಾರ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

      ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ ಬಳಿಕ ಅಲ್ಲಿ 4ಜಿ ಇಂಟರ್ನೆಟ್ ರದ್ದು ಮಾಡಲಾಗಿದ್ದು ನಿರ್ದಿಷ್ಟ ಪ್ರದೇಶಗಳಲ್ಲಿ 4ಜಿ ಸೇವೆಗಳನ್ನು ಮತ್ತೆ ಆರಂಭ ಮಾಡುವ ಸಾಧ್ಯತೆಯ ಬಗ್ಗೆ ಪರಿಶೀಲನೆ ನಡೆಸುವಂತೆ ಜಮ್ಮು ಕಾಶ್ಮೀರದ ಆಡಳಿತಕ್ಕೆ ಆಗಸ್ಟ್ 7 ರಂದು ಸುಪ್ರೀಂಕೋರ್ಟ್ ಸೂಚಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries