HEALTH TIPS

ಮಂಜೇಶ್ವರದಲ್ಲಿ ಚಕ್ರವರ್ತಿ ಹೊಸಂಗಡಿಯಿಂದ 74 ನೇ ಸ್ವಾತಂತ್ರೋತ್ಸವ ಆಚರಣೆ

        ಮಂಜೇಶ್ವರ: ಚಕ್ರವರ್ತಿ ಹೊಸಂಗಡಿ ಇದರ ವತಿಯಿಂದ 74 ನೇ ಸ್ವಾತಂತ್ರೋತ್ಸವವನ್ನ ಅಂಗಡಿಪದವಿನಲ್ಲಿ ಸಂಸ್ಥೆಯ ಅಧ್ಯಕ್ಷ ದಿನೇಶ್ ಅಂಗಡಿಪದವು  ಧ್ವಜಾರೋಹಣಗೈಯುವ ಮೂಲಕ ಚಾಲನೆ ನೀಡಿದರು. 

       ಸಂಸ್ಥೆಯ ಪಧಾಧಿಕಾರಿಗಳಾದ ಸತೀಶ್ ಕನಿಲ, ಸುರೇಶ್ ಗಾನಿಂಜಾಲ್, ಪ್ರದೀಪ್, ರತನ್ ಕುಮಾರ್ ಹೊಸಂಗಡಿ, ದೀಪಕ್ ರಾಜ್ ಉಪ್ಪಳ, ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸತೀಶ್ ಕನಿಲ ಸ್ವಾಗತಿಸಿ, ಪತ್ರಕರ್ತ ರತನ್ ಕುಮಾರ್ ಹೊಸಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿ,  ಕೋಶಾಧಿಕಾರಿ ಸುರೇಶ್  ಗಾನಿಂಜಾಲ್ ವಂದಿಸಿದರು. ಕೋವಿಡ್ ನಿಯಮಾನುಸಾರ ಸರಳವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries