HEALTH TIPS

ಎರಡು ವರ್ಷದಲ್ಲಿ ಮಹಾಮಾರಿ ಕೊರೋನಾ ಹಾವಳಿ ಸಂಪೂರ್ಣ ಮಾಯಾ: ಟೆಡ್ರೋಸ್ ಅಧನೋಮ್

         ಜಿನೀವಾ: ವಿಶ್ವದಲ್ಲಿ ಕೊರೋನಾ ಸೋಂಕು ಹಾವಳಿ ಮುಂದಿನ  ಎರಡು ವರ್ಷಗಳ ಒಳಗಾಗಿ ಸಂಪೂರ್ಣ ನಿವಾರಣೆಯಾಗಲಿದೆ ಎಂಬ ಆಶಯವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್ ವ್ಯಕ್ತಪಡಿಸಿದ್ದಾರೆ. 

       1918ರಲ್ಲಿ ಇಡೀ ವಿಶ್ವವನ್ನು ಕಾಡಿದ್ದ ಸ್ಪ್ಯಾನಿಶ್ ಫ್ಲೂ ಸಹ ಎರಡು ವರ್ಷಗಳಲ್ಲಿ ಅಂತ್ಯವಾಗಿತ್ತು ಎಂದೂ ಅವರು ಹೇಳಿದ್ದಾರೆ.

       ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ಸೋಂಕು ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

     ಜಗತ್ತಿನಾದ್ಯಂತ 2,31,25,472 ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇನ್ನು 8,03,253 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 1,57,16,611 ಮಂದಿ ಚೇತರಿಸಿಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries