HEALTH TIPS

ಸತತ ನಾಲ್ಕನೇ ಬಾರಿ ಅತ್ಯಂತ ಸ್ವಚ್ಛ ನಗರ ಹೆಗ್ಗಳಿಕೆಗೆ ಪಾತ್ರವಾದ ಇಂದೋರ್

          ಭೂಪಾಲ್: ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣ್-2020 ಪ್ರಶಸ್ತಿಗಳನ್ನು  ಘೋಷಿಸಲಾಗಿದ್ದು, ಮಧ್ಯಪ್ರದೇಶದ ಇಂದೋರ್ ನಗರ ಸತತ 4ನೇ ವರ್ಷ ದೇಶದ ಅತ್ಯಂತ ಸ್ವಚ್ಛನಗರಿ ಎಂಬ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ.

       ಗುಜರಾತ್‍ನ ಸೂರತ್ ಮತ್ತು ಮಹಾರಾಷ್ಟ್ರದ  ನವಿ ಮುಂಬೈ ಅನುಕ್ರಮವಾಗಿ ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ನಗರಗಳ ಸ್ಥಾನ ಪಡೆದಿವೆ. ಗುರುವಾರ ನಡೆದ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಸ್ವಚ್ಛ  ಸರ್ವೇಕ್ಷಣಾ ಪ್ರಶಸ್ತಿಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಘೋಷಿಸಿದರು. 

        ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛತಾ ಸಮೀಕ್ಷೆಯಲ್ಲಿ ಸೂರತ್‌ ಮತ್ತು ನವಿ ಮುಂಬೈ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದಿವೆ. ಕೇಂದ್ರ ಸರ್ಕಾರದ ಸ್ವಚ್ಛತಾ ಸಮೀಕ್ಷೆಯಲ್ಲಿ ವಾರಾಣಸಿಯನ್ನು 'ಅತ್ಯುತ್ತಮ ಗಂಗಾ ಪಟ್ಟಣ' ಎಂದು ಆಯ್ಕೆ ಮಾಡಲಾಗಿದೆ. 


    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

    Below Post Ad

    https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

    HOTEL

    HOTEL
    CENTURY
    Qries