HEALTH TIPS

ಮಾಜಿ ರಾಷ್ಟ್ರಪತಿ, ಪ್ರಣಬ್ ಮುಖರ್ಜಿ ವಿಧಿವಶ

     ನವದೆಹಲಿ: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಧನರಾಗಿದ್ದಾರೆ ಎಂದು ಅವರ ಪುತ್ರ ಅಭಿಜಿತ್ ಮುಖರ್ಜಿ ಅವರು ದುಃಖತಪ್ತರಾಗಿ ಪ್ರಕಟಿಸಿದ್ದಾರೆ.
       84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಬಳಿಕ ಅವರ ಆರೋಗ್ಯ ಹದಗೆಟ್ಟಿತ್ತು. ಕೊರೊನಾವೈರಸ್ ಸೋಂಕಿನಿಂದಲೂ ಬಳಲುತ್ತಿದ್ದರು. ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದರು.

Former President Pranab Mukherjee has passed away


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries