HEALTH TIPS

ಮಾಸ್ಟರ್ ಯೋಜನೆ ಲಾಂಛನ ಬಿಡುಗಡೆ

         ಕಾಸರಗೋಡು: ಜಿಲ್ಲಾ ಮಟ್ಟದ ಕೊರೋನಾ ಸಮಿತಿ ಸಬೆಯಲ್ಲಿ ಮಾಸ್ಟರ್ ಯೋಜನೆಯ ಲಾಂಛನ ಬಿಡುಗಡೆಗೊಂಡಿದೆ. ಜಿಲ್ಲಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಬಿಡುಗಡೆಗೊಳಿಸಿದರು. ಲಾಂಛನ ಸಿದ್ಧಪಡಿಸಿದ ಕುಟ್ಟಮತ್ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕ ಸುಜಿತ್ ಬಿ. ಅವರಿಗೆ ಅರ್ಹತಾಪತ್ರ, ನಗದು ಬಹುಮಾನ ವಿತರಿಸಲಾಯಿತು. 

            ಕರಪತ್ರ ಬಿಡುಗಡೆ:

    ಇತರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ವಾಹನಗಳ ಚಾಲಕರಿಗೆ ಮತ್ತು ಸಿಬ್ಬಂದಿಗೆ ವಿತರಣೆ ನಡೆಸುವ ಐ.ಇ.ಸಿ. ಸಂಚಲನ ಸಮಿತಿ ಸಿದ್ಧಪಡಿಸಿರುವ ಜನಜಾಗೃತಿ ಕರಪತ್ರದ ವಿತರಣೆ ಉದ್ಘಾಟನೆ ನಡೆಯಿತು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಬಿಡುಗಡೆಗೊಳಿಸಿದರು. ಐ.ಇ.ಸಿ. ಸಂಚಲನ ಸಮಿತಿ ಸಂಚಾಲಕ, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ. ಅವರು ಕರಪತ್ರ ಪಡೆದುಕೊಂಡರು.

     ನಿನ್ನೆ ನಡೆದ ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ, ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್, ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್, ಉಪಜಿಲ್ಲಾಧಿಕಾರಿ ಡಿ. ಆರ್.ಮೇಘಶ್ರೀ, ವಲಯ ಕಂದಾಯಾಧಿಕಾರಿ ಷಂಸುದ್ದೀನ್. ಹಣಕಾಸು ಅಧಿಕಾರಿ ಕೆ.ಸತೀಶನ್ , ಕೊರೋನಾ ಕೋರ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries