HEALTH TIPS

ಚೀನಾಗೆ ಸೆಡ್ಡು: ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ ಭಾಗಿ; ಭಾರತದಿಂದ ಘೋಷಣೆ!

       ನವದೆಹಲಿ: ಮುಂದಿನ ತಿಂಗಳು ಭಾರತ-ಅಮೆರಿಕಾ-ಜಪಾನ್ ನಡುವಿನ ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ ಕೂಡ ಭಾಗಿಯಾಗಲಿದೆ ಎಂದು ಭಾರತ ಅಧಿಕೃತ ಘೋಷಣೆ ಮಾಡಿದೆ. 

     ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ ಸಹ ಭಾಗವಹಿಸಲಿದೆ ಎಂದು ಭಾರತದ ರಕ್ಷಣಾ ಇಲಾಖೆ ಅಧಿಕೃತ ಘೋಷಣೆ ಮಾಡಿದೆ.  ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಮೂರು ರಾಷ್ಟ್ರಗಳ ಬದಲಿಗೆ ನಾಲ್ಕು ರಾಷ್ಟ್ರಗಳು ಅದರಲ್ಲೂ ವಿಶ್ವದ ಮೂರು ಶಕ್ತಿಶಾಲಿ ನೌಕಾಪಡೆಗಳು ಭಾಗವಹಿಸಲಿವೆ. ಪೂರ್ವ ಲಡಾಖ್ ಗಡಿಯಲ್ಲಿ ಚೀನಾ ತನ್ನ ಸೈನಿಕರನ್ನು ನಿಯೋಜಿಸಿ ತಂಟೆ ನೀಡುತ್ತಿರುವ ಬೆನ್ನಲ್ಲೇ ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ ಸಹ ಭಾಗವಹಿಸುತ್ತಿರುವುದು ಚೀನಾಗೆ ಮರ್ಮಾಘಾತವನ್ನೇ ನೀಡಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries