HEALTH TIPS

ಸ್ಥಳೀಯಾಡಳಿತ ಚುನಾವಣೆ: ಅಧಿಕಾರಿಗಳಿಗೆ ನೆರವಾಗಲು 18 ವರ್ಷಕ್ಕಿಂತ ಮೇಲ್ಪಟ್ಟ ಮಾಜಿ ವಿದ್ಯಾರ್ಥಿ ಪೋಲೀಸ್ ಕೆಡೆಟ್‍ಗಳ ನೇಮಕ

                          

                ತಿರುವನಂತಪುರ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಮಾಜಿ ವಿದ್ಯಾರ್ಥಿ ಪೋಲೀಸ್ ಕೆಡೆಟ್‍ಗಳನ್ನು ವಿಶೇಷ ಪೋಲೀಸರನ್ನಾಗಿ ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

           ಚುನಾವಣಾ ಅಧಿಕಾರಿಗಳಿಗೆ ಸಹಾಯ ಮಾಡಲು 18 ವರ್ಷ ಮೇಲ್ಪಟ್ಟ ಮಾಜಿ ವಿದ್ಯಾರ್ಥಿ ಪೋಲೀಸ್ ಕೆಡೆಟ್‍ಗಳನ್ನು ನಿಯೋಜಿಸಲು ಡಿಜಿಪಿ ಈ ಹಿಂದೆ ಶಿಫಾರಸು ಮಾಡಿದ್ದರು. ಅದರಂತೆ ವಿದ್ಯಾರ್ಥಿ ಪೋಲೀಸರಲ್ಲಿ ಸಕ್ರಿಯರಾಗಿದ್ದ ವಿದ್ಯಾರ್ಥಿಗಳನ್ನು ಚುನಾವಣೆಯಲ್ಲಿ ಬಳಸಲು ಸರ್ಕಾರ ಅನುಮತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries