HEALTH TIPS

ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆ

       ನವದೆಹಲಿ: ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿಬರ್ಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.

       ವಾಣಿಜ್ಯ ವಿಮಾನಗಳ ಕಾರ್ಯಾಚರಣೆಗೆ ನಿಬರ್ಂಧ ವಿಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆಯಾದರೂ ಡಿಜಿಸಿಎ ಅನುಮೋದಿತ ವಿಮಾಗಳು ಎಲ್ಲಾ ಸರಕು  ವಿಮಾನಳ ಕಾರ್ಯಾಚರಣೆಗಳಿಗೆ ಈ ನಿಬರ್ಂಧ ಅನ್ವಯವಾಗುವುದಿಲ್ಲ. ಪ್ರಾಧಿಕಾರದ ಅನುಮೋದನೆ ಪಡೆದುಕೊಂಡ ಪೂರ್ವನಿಗದಿತ ವಿಮಾನಗಳ ಕಾರ್ಯಾಚರಣೆಗೆ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಪ್ರಸ್ತುತ ಭಾರತ ಹಲವು ರಾಷ್ಟ್ರಗಳೊಂದಿಗೆ ಏರ್ ಬಬಲ್ ಒಪ್ಪಂದವನ್ನು ಮಾಡಿಕೊಂಡಿದ್ದು, ಇದರ ಪ್ರಕಾರ ಉಭಯ ದೇಶಗಳ ನಾಗರಿಗರು ವಿಮಾನದಲ್ಲಿ ಪರಸ್ಪರ ಎರಡೂ ಪ್ರದೇಶಗಳಿಗೆ ಸಂಚರಿಸಬಹುದಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾ.25 ರಂದು ಎಲ್ಲಾ ಪ್ರಯಾಣೀಕ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮೇ.25 ರಂದು ದೇಶೀಯ ವಿಮಾನಗಳ ಸಂಚಾರವನ್ನು ಪುನಾರಂಭಗೊಳಿಸಲಾಗಿತ್ತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries