HEALTH TIPS

4.39 ಕೋಟಿ ಪಡಿತರ ಚೀಟಿ ರದ್ದುಪಡಿಸಿದ ಕೇಂದ್ರ ಸರ್ಕಾರ

           ನವದೆಹಲಿ: ಕೇಂದ್ರ ಸರ್ಕಾರ 2013 ರಿಂದ ಎನ್.ಏಫ್.ಎಸ್.ಎ ಅಡಿಯಲ್ಲಿ ಈ ವರೆಗೂ 4.39 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ.

       ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದ್ದು, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಈ 4.4 ಕೋಟಿ ಪಡಿತರ ಕಾಡ್ರ್ಗಳು ಇನ್ನು ಮುಂದೆ ರದ್ದಾಗಲಿವೆ.

       ಕಳೆದ ಏಳು ವರ್ಷಗಳಿಂದ ಪಡಿತರ ವ್ಯವಸ್ಥೆಯ ಅವ್ಯವಹಾರ ನಿಗ್ರಹಿಸಲು ಈ ಕ್ರಮ ಕೈಗೊಳ್ಳಲಾಗಿದ್ದು ಮೃತಹೊಂದಿದ  ವ್ಯಕ್ತಿಗಳ  ಕಾಡ್ರ್ಗಳನ್ನು ಸಹ ತೆಗೆದು ಹಾಕಲಾಗಿದೆ. ಆಧಾರ್ ಕಾರ್ಡ್ ನೊಂದಿಗೆ ಜೋಡಿಸದ ಪಡಿತರ ಚೀಟಿಗಳು ಸಹ ಕಾರ್ಯನಿರ್ವಹಿಸುವುದಿಲ್ಲ 'ಎಂದು  ಕೇಂದ್ರ ಆಹಾರ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries