HEALTH TIPS

ಕೃಷಿ ಕಾನೂನುಗಳು ರೈತರಿಗೆ ನೇರ ಮಾರುಕಟ್ಟೆ ಸಂಪರ್ಕ ಕಲ್ಪಿಸುತ್ತವೆ: ನರೇಂದ್ರ ಮೋದಿ

      ಲಖನೌ: 'ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಮಾರುಕಟ್ಟೆ ಮಾಡಲು ಅವಕಾಶ ಕಲ್ಪಿಸುತ್ತವೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.


      'ಈ ಕೃಷಿ ಕಾನೂನುಗಳಲ್ಲಾಗಿರುವ ಸುಧಾರಣೆಗಳು ರೈತರಿಗೆ ನೇರವಾದ ಲಾಭ ನೀಡುವುದರ ಜತೆಗೆ, ಮಧ್ಯವರ್ತಿ ವ್ಯವಸ್ಥೆಯನ್ನು ಮಾರುಕಟ್ಟೆ ವ್ಯಾಪ್ತಿಯಿಂದ ಹೊರಗಿಡುತ್ತವೆ' ಎಂದು ಅವರು ಹೇಳಿದರು.

ವಾರಾಣಸಿಯ ವಿವಿಧ ಯೋಜನೆಗಳ ಉದ್ಘಾಟನೆ ಬಳಿಕ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಕೇಂದ್ರ ಕೈಗೊಂಡಿರುವ ಜನಪರ ಯೋಜನೆಗಳ ಬಗ್ಗೆ ವಿವರಿಸಿದರು.

'ಸ್ವಾಮಿತ್ವ ಯೋಜನೆಯಡಿ ರೈತರಿಗೆ ಆಸ್ತಿ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಇದರಿಂದ ಅವರಿಗೆ ಸಾಲ ಪಡೆಯಲು ಅಷ್ಟೇ ಅಲ್ಲದೇ, ಮಾತ್ರವಲ್ಲ, ಆಸ್ತಿ ಕಳೆದುಕೊಳ್ಳುವ ಸಂಭವವೂ ಕೊನೆಯಾಗುತ್ತದೆ' ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries