HEALTH TIPS

ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಸಹಾಯವಾಣಿ ಆರಂಭಿಸಲು ಕೇಂದ್ರ ಸಿದ್ಧತೆ

          ನವದೆಹಲಿ: ದೇಶದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ರಕ್ಷಣೆ, ಕಾನೂನು, ಆರೋಗ್ಯ ಮತ್ತು ಮಾನಸಿಕ ಬೆಂಬಲ ಒದಗಿಸಲು ರಾಷ್ಟ್ರೀಯ ಸಹಾಯವಾಣಿಯನ್ನು ಆರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

      ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸ್ವಯಂಸೇವಕರು ಮತ್ತು ಪಾಲುದಾರ ಸಂಸ್ಥೆಗಳೊಂದಿಗೆ ನಗರಗಳಾದ್ಯಂತ ಸಹಾಯವಾಣಿ ಪ್ರಾರಂಭಿಸಲು ಯೋಜನೆ ರೂಪಿಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇಶದ ಐದು ವಲಯಗಳಲ್ಲಿ ತಜ್ಞರನ್ನು ಒಳಗೊಂಡ ತಂಡಗಳನ್ನು ರಚಿಸಲಾಗುತ್ತದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಕಾನೂನು, ಆರೋಗ್ಯ ಮತ್ತು ಮಾನಸಿಕ ಬೆಂಬಲವನ್ನು ನೀಡುವ ನಿಟ್ಟಿನಲ್ಲಿ ತಜ್ಞರು ಕೆಲಸ ಮಾಡಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries