HEALTH TIPS

ಐಟಿ, ಜಿಎಸ್ ಟಿ ರಿಟರ್ನ್ ಸಲ್ಲಿಕೆ ಗಡವು ಜನವರಿ 10ರ ವರೆಗೆ ವಿಸ್ತರಣೆ

         ನವದೆಹಲಿ: ಆರ್ಥಿಕ ವರ್ಷ 2019- 20 ಅಥವಾ ಅಸೆಸ್ ಮೆಂಟ್ ವರ್ಷ 2020- 21ಕ್ಕೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಮತ್ತು ಜಿಎಸ್ ಟಿ ರಿಟರ್ನ್ ಸಲ್ಲಿಕೆಯ ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ.

      ಕೊರೋನಾ ಪರಿಸ್ಥಿತಿಯನ್ನು ಮನಗಂಡು ಐಟಿಆರ್ ಸಲ್ಲಿಕೆ ಅವಧಿಯನ್ನು ಈ ಹಿಂದೆ ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿತ್ತು. ಈಗ ಮತ್ತೆ ಜನವರಿ 10, 2021ರವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.  ಜಿಎಸ್ ಟಿ ವಾರ್ಷಿಕ ರಿಟರ್ನ್ ಸಲ್ಲಿಕೆಯ ಅವಧಿಯನ್ನೂ ಫೆಬ್ರವರಿ 28, 2021ರ ವರೆಗೆ ವಿಸ್ತರಿಸಲಾಗಿದೆ.

     ಕೋವಿಡ್ -19 ಕಾರಣದಿಂದ ತೆರಿಗೆದಾರರು ಎದುರಿಸುತ್ತಿರುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಐಟಿ ರಿಟರ್ನ್ ಸಲ್ಲಿಕೆಯ ಕೊನೆಯ ದಿನಾಂಕಗಳನ್ನು ವಿಸ್ತರಿಸುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries