HEALTH TIPS

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣ ಪತ್ತೆ!

       ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 99,56,558ಕ್ಕೆ ಏರಿಕೆಯಾಗಿದೆ.

      ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ  99,56,558ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 355 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ  ಬಲಿಯಾದವರ ಸಂಖ್ಯೆ 1,44,451ಕ್ಕೆ ಏರಿಕೆಯಾಗಿದೆ.

        ನಿನ್ನೆ ಒಂದೇ ದಿನ 33,291 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 94,89,740ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,22,366 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries