ಸಮರಸ ಚಿತ್ರ ಸುದ್ದಿ: ಕಾಸರಗೋಡು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ನಡೆದ ಸಮಾರಂಭವನ್ನು ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಉದ್ಘಾಟಿಸಿದರು.
0
samarasasudhi
ಡಿಸೆಂಬರ್ 27, 2020