HEALTH TIPS

ನಮ್ಮನ್ನು ರೈತ ವಿರೋಧಿ ಎಂದು ಬಿಂಬಿಸಲಾಗುತ್ತಿದೆ: ಜಿಯೊ ಆರೋಪ

              ನವದೆಹಲಿ: 'ಭಾರತಿ ಏರ್‌ಟೆಲ್‌ ಹಾಗೂ ವೊಡಾಫೋನ್‌ ಐಡಿಯಾ ಲಿಮಿಟೆಡ್‌ (ವಿಐಎಲ್‌) ಸಂಸ್ಥೆಯವರು ನಮ್ಮನ್ನು ರೈತ ವಿರೋಧಿ ಎಂದು ಬಿಂಬಿಸುವ ಕೀಳುಮಟ್ಟದ ಅಭಿಯಾನವೊಂದನ್ನು ಕೈಗೊಂಡಿದ್ದಾರೆ. ಜಿಯೊ ಸಂಖ್ಯೆಯನ್ನು ತಮ್ಮ ನೆಟ್‌ವರ್ಕ್‌ಗೆ 'ಪೋರ್ಟ್‌' ಮಾಡಿಕೊಂಡರೆ ಅದು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದಂತಾಗುತ್ತದೆ ಎಂದು ಪ್ರಚೋದಿಸುತ್ತಿದ್ದಾರೆ' ಎಂದು ರಿಲಯನ್ಸ್‌ ಜಿಯೊ ಸೋಮವಾರ ಆರೋಪಿಸಿದೆ.

          ಈ ಸಂಬಂಧ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ (ಟ್ರಾಯ್‌) ದೂರು ಸಲ್ಲಿಸಿರುವ ಜಿಯೊ, ಈ ಎರಡು ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

             ಏರ್‌ಟೆಲ್‌ ಹಾಗೂ ವೊಡಾಫೋನ್‌ ಸಂಸ್ಥೆಗಳು ಜಿಯೊ ಆರೋಪವನ್ನು ಅಲ್ಲಗಳೆದಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries