HEALTH TIPS

ದೇಶದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆ

             ನವದೆಹಲಿ: ಭಾರತದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

     ಜ.6 ರಂದು ಸೋಂಕಿತರ ಸಂಖ್ಯೆ 73 ಇತ್ತು. ಈಗ ಅದು  150ಕ್ಕೆ ಏರಿಕೆಯಾಗಿದೆ. ಎಲ್ಲಾ ಸೋಂಕಿತರನ್ನು ಆಯಾ ರಾಜ್ಯಗಳ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

    ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚಿ ಅವರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ವೈರಸ್ ನಿಗ್ರಹಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 

      ಬ್ರಿಟನ್ ರೂಪಾಂತರಿ ಕೊರೋನಾ ಭಾರತ ಮಾತ್ರವಲ್ಲದೆ ಡೆನ್ಮಾರ್ಕ್, ನೆದಲ್ಯಾರ್ಂಡ್ಸ್, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಫ್ರಾನ್ಸ್, ಸ್ಪೇನ್, ಸ್ವಿಟ್ಜಲೆರ್ಂಡ್, ಜರ್ಮನಿ, ಕೆನಡಾ, ಜಪಾನ್, ಲೆಬನಾನ್ ಮತ್ತು ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ವರದಿಯಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries