ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕರ್ನಾಟಕ ಶಾಸ್ತ್ರೀಯ ಸಂಗೀತ 2020ನೇ ಸಾಲಿನಲ್ಲಿ ನಡೆದ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಪ್ರಜ್ಞಾ ಕೋರಿಕ್ಕಾರು ಶೇ.92 ಅಂಕದೊಂದಿಗೆ ತೇರ್ಗಡೆಯಾಗಿರುತ್ತಾಳೆ. ಸಂಗೀತ ವಿದುಷಿ ವಾಣಿಪ್ರಸಾದ್ ಕಬೆಕ್ಕೋಡು ಅವರ ಶಿಷ್ಯೆಯಾದ ಈಕೆ ಕೋರಿಕ್ಕಾರು ಕೇಶವ ಶರ್ಮ - ವಿದ್ಯಾ ದಂಪತಿಗಳ ಪುತ್ರಿ, ಪೆರ್ಲ ಸತ್ಯನಾರಾಯಣ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ.





