ಮುಳ್ಳೇರಿಯ: ಬೆಳ್ಳೂರು ಗ್ರಾಮ ಪಂಚಾಯಿತಿಯ ಕಿನ್ನಿಂಗಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಾರ್ಮಸಿಸ್ಟ್ ಮತ್ತು ಸ್ಟಾಫ್ ನರ್ಸ್ ಹುದ್ದೆಗಳು ತೆರವಾಗಿದ್ದು, ಈ ಸಂಬಂಧ ಸಂದರ್ಶನ ಜ.29ರಂದು ಬೆಳಗ್ಗೆ 11 ಗಂಟೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.
0
samarasasudhi
ಜನವರಿ 24, 2021