ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 148 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 103 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ಪಾಸಿಟಿವ್ ಆದವರ ಸ್ಥಳಿಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ
ಕಾಸರಗೋಡು ನಗರಸಭೆ 6, ಮಧೂರು ಪಂಚಾಯತ್1, ಮಂಗಲ್ಪಾಡಿ ಪಂಚಾಯತ್ 7, ಮಂಜೇಶ್ವರ ಪಂಚಾಯತ್ 2, ಮೀಂಜ ಪಂಚಾಯತ್ 3, ಮೊಗ್ರಾಲ್ ಪುತ್ತೂರು ಪಂಚಾಯತ್ 1, ಮುಳಿಯಾರು ಪಂಚಾಯತ್ 1, ಪೈವಳಿಕೆ ಪಂಚಾಯತ್3, ವರ್ಕಾಡಿ ಪಂಚಾಯತ್ 2, ಬದಿಯಡ್ಕ ಪಂಚಾಯತ್ 1, ಬೇಡಡ್ಕ ಪಂಚಾಯತ್ 4, ಚೆಮ್ನಾಡ್ ಪಂಚಾಯತ್ 8, ಚೆಂಗಳ ಪಂಚಾಯತ್ 6, ದೇಲಂಪಾಡಿ ಪಂಚಾಯತ್ 2, ಕಾಞಂಗಾಡ್ ನಗರಸಭೆ 6, ಅಜಾನೂರು ಪಂಚಾಯತ್ 1, ಬಳಾಲ್ ಪಂಚಾಯತ್ 2, ಚೆರುವತ್ತೂರು ಪಂಚಾಯತ್ 9, ಕಳ್ಳಾರ್ ಪಂಚಾಯತ್ 3, ಮಡಿಕೈ ಪಂಚಾಯತ್ 2, ಪಳ್ಳಿಕ್ಕರೆ ಪಂಚಾಯತ್ 2, ಪನತ್ತಡಿ ಪಂಚಾಯತ್ 2, ಪಿಲಿಕೋಡ್ ಪಂಚಾಯತ್ 12, ಉದುಮಾ ಪಂಚಾಯತ್ 8, ನೀಲೇಶ್ವರ ನಗರಸಭೆ 5, ವೆಸ್ಟ್ ಏಳೇರಿ ಪಂಚಾಯತ್ 4, ವಲಿಯಪರಂಬಪಂಚಾಯತ್ 1, ತ್ರಿಕರಿಪುರ ಪಂಚಾಯತ್21, ಪುಲ್ಲುರು-ಪೆರಿಯ ಪಂಚಾಯತ್ 3, ಕೋಡೋಂ-ಬೇಲೂರು ಪಂಚಾಯತ್ 2, ಕಿನಾನೂರು-ಕರಿಂದಳಂ ಪಂಚಾಯತ್ 4, ಕಯ್ಯೂರು-ಚೀಮೇನಿ ಪಂಚಾಯತ್ 6, ರಾಯಿಪುರ್ 2, ಕಣ್ಣಿಚ್ಚಾರ್ 2, ಕರಿಕ್ಕೆ ಪಂಚಾಯತ್1, ಎರುಮೇಲಿ 3 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.
ನೆಗೆಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ:
ಕಾಸರಗೋಡು ನಗರಸಭೆ 1, ಮಧೂರು ಪಂಚಾಯತ್ 1, ಕುಂಬಳೆ ಪಂಚಾಯತ್ 3, ಕುತ್ತಿಕೋಲು ಪಂಚಾಯತ್ 4, ಪುತ್ತಿಗೆ ಪಂಚಾಯತ್ 1, ಬೇಡಡ್ಕ ಪಂಚಾಯತ್ 3, ಚೆಮ್ನಾಡ್ ಪಂಚಾಯತ್4, ಚೆಂಗಳ ಪಂಚಾಯತ್ 2, ಕಾಞಂಗಾಡ್ ನಗರಸಭೆ 8, ಅಜಾನೂರು ಪಂಚಾಯತ್ 2, ಬಳಾಲ್ ಪಂಚಾಯತ್ 7, ಕಳ್ಳಾರ್ ಪಂಚಾಯತ್ 1, ಮಡಿಕೈ ಪಂಚಾಯತ್ 1, ಪಳ್ಳಿಕ್ಕರೆ ಪಂಚಾಯತ್ 4, ಪನತ್ತಡಿ ಪಂಚಾಯತ್ 12, ಪಿಲಿಕೋಡ್ ಪಂಚಾಯತ್ 1, ಉದುಮಾ ಪಂಚಾಯತ್ 29, ನೀಲೇಶ್ವರ ನಗರಸಭೆ 1, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 2, ಪುಲ್ಲುರು-ಪೆರಿಯಪಂಚಾಯತ್ 1, ಕೋಡೊಂ-ಬೇಳೂರು ಪಂಚಾಯತ್ 1, ಕಯ್ಯೂರು-ಚೀಮೇನಿ ಪಂಚಾಯತ್ 7, ಈಸ್ಟ್ ಏಳೇರಿ ಪಂಚಾಯತ್ 2, ವಳಿಕುನ್ನು 1, ವಳಿಯೂರು 1, ಕುಳಕಾಡ 1, ಆರ್ಪುಕ್ಕರ 1 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ನಿಗಾ:
ಕಾಸರಗೋಡು ಜಿಲ್ಲೆಯಲ್ಲಿ 6605 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿಮನೆಗಳಲ್ಲಿ 6184 ಮಂದಿ, ಸಾಂಸ್ಥಿಕವಾಗಿ 421 ಮಂದಿ ನಿಗಾದಲ್ಲಿರುವರು. ನೂತನವಾಗಿ 578 ಮಂದಿ ನಿಗಾಪ್ರವೇಶಿಸಿದ್ದಾರೆ. 571 ಮಂದಿ ಶನಿವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 2998 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 810 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ:
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 29175 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 27568 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 1322 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಇವರಲ್ಲಿ 1023 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.