HEALTH TIPS

ಕೋವಿಡ್‌: 17 ರಾಜ್ಯಗಳಲ್ಲಿ ಯಾವುದೇ ಸಾವಿಲ್ಲ

            ನವದೆಹಲಿ: ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ನಿಂದಾಗಿ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವಾಗಿದ್ದು, 17 ರಾಜ್ಯಗಳಲ್ಲಿ ಕೋವಿಡ್‌ನಿಂದಾಗಿ ಯಾವುದೇ ಸಾವಿನ ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

            ದೇಶದಲ್ಲಿ ಇದುವರೆಗೆ 80 ಲಕ್ಷ ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries