HEALTH TIPS

ವಾರಂಟ್ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸ್ ತಂಡದ ಮೇಲೆ ದಾಳಿ; ಎಸ್‌ಐ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯ


       ಕೋಝಿಕೋಡ್: ಕುಟ್ಟಿಯಡಿ ನೆಟ್ಟೂರಿನಲ್ಲಿ ಪೊಲೀಸ್ ತಂಡದ ಮೇಲೆ ದಾಳಿ. 
      ಎಸ್‌ಐ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ವಾರಂಟ್‌ನಲ್ಲಿರುವ ಆರೋಪಿಗಳನ್ನು ಬಂಧಿಸಲು ಹೋದಾಗ ಈ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries