HEALTH TIPS

ಸಚಿನ್ ಕಟೌಟ್ ಗೆ ಕರಿ ಆಯಿಲ್-ಯುವಮೋರ್ಚಾದಿಂದ ಪ್ರತಿಭಟನೆ

             ಕಾಸರಗೋಡು: ದೇಶದ ಏಕತೆ ಮತ್ತು ಅಖಂಡತೆ ಕಾಪಾಡುವ ನಿಟ್ಟಿನಲ್ಲಿ ಜನತೆ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಟ್ವೀಟ್ ಮಾಡಿದ ಸಚಿನ್ ತೆಂಡೂಲ್ಕರ್ ವಿರುದ್ಧ ವ್ಯಾಪಕ ಅಪಪ್ರಚಾರ ಹಾಗೂ ಯುವಕಾಂಗ್ರೆಸ್ ವತಿಯಿಂದ ಸಚಿನ್ ಕಟೌಟ್‍ಗೆ ಕರಿ ಆಯಿಲ್ ಸುರಿದ ಪ್ರಕರಣವನ್ನು ಯುವಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿ ಖಂಡಿಸಿದೆ.

        ಇದರ ವಿರುದ್ಧ ಕಾಸರಗೋಡು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿತು. ಬಿಜೆಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಎನ್. ಸತೀಶ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು ಮುಂತಾದವರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries