HEALTH TIPS

ಸಹಾಯಕ ಜಿಲ್ಲಾಧಿಕಾರಿಗೆ ಐಎಎಸ್ ಪದವಿ

                      

       ಕಾಸರಗೋಡು: ಕಣ್ಣೂರು ಜಿಲ್ಲಾ ಚುನಾವಣಾ ವಿಭಾಗ ಸಹಾಯಕ ಜಿಲ್ಲಾಧಿಕಾರಿ ಎನ್. ದೇವಿದಾಸ್ ಅವರಿಗೆ ಐಎಎಸ್ ಪದವಿ ಲಭಿಸಿದೆ. ದೀರ್ಘ ಕಾಲ ಕಾಸರಗೋಡು ಹೆಚ್ಚುವರಿ ಜಿಲ್ಲಾ ಜಿಲ್ಲಾ ದಂಡಾಧಿಕಾರಿಯಾಗಿದ್ದ ಇವರು, ಕಾಞಂಗಾಡು, ತಳಿಪರಂಬ ಉಪ ವಿಭಾಗೀಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಜತೆಗೆ ಕಾಸರಗೋಡು ಜಿಲ್ಲಾಧಿಕಾರಿಯಾಗಿ ಪ್ರಭಾರಿ ಹೊಣೆ ವಹಿಸಿಕೊಂಡಿದ್ದರು. 

        ತ್ರಿಕ್ಕರಿಪುರ ಎಳಂಬಚ್ಚಿ ನಿವಾಸಿಯಾಗಿರುವ ಇವರು ನೀಲೇಶ್ವರದಲ್ಲಿ ವಾಸಿಸುತ್ತಿದ್ದಾರೆ. ಪತ್ನಿ ಜೀಜಾ ಮಡಿಕೈ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಶಿಕ್ಷಕಿಯಾಗಿದ್ದು, ಇಬ್ಬರು ಮಕ್ಕಳು ವಿದ್ಯಾರ್ಥಿಗಳಾಗಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries