HEALTH TIPS

ಇಂದು ರಾಜಕೀಯ ಪಕ್ಷಗಳ ಸಭೆ:

          ಕಾಸರಗೋಡು: ವಿಧಾನಸಭೆ ಚುನಾವಣೆಯ ಪೂರ್ವಭಾವಿ ಮಾತುಕತೆ ನಡೆಸುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆಯ ಅಂಗೀಕೃತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಫೆ.5ರಂದು ಮಧ್ಯಾಹ್ನ 3 ಗಂಟೆಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries