HEALTH TIPS

ಬಾಂಬ್‌ ಬೆದರಿಕೆ ಕರೆ: ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ

             ಕೊಚ್ಚಿ: ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.


             ಮಾರ್ಚ್ 1 ರಂದು ಚೆನ್ನೈ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಲ್ಲಿ ಹಾಗೂ ಚೆನ್ನೈಯ ಎಂಜಿಆರ್ ಸೆಂಟ್ರಲ್‌ ರೈಲು ನಿಲ್ದಾಣಗಳಲ್ಲಿ ಬಾಂಬ್ ಇಡಲಾಗುವುದು ಎಂದು ಚೆನ್ನೈ ರೈಲು ನಿಲ್ದಾಣಕ್ಕೆ ಕರೆ ಬಂದಿತ್ತು. ಹೀಗಾಗಿ ಈ ಮೂರೂ ಸ್ಥಳದಲ್ಲಿ ಪೊಲೀಸ್‌ ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries