HEALTH TIPS

ತೈಲ ಬೆಲೆ ಏರಿಕೆ ವಿರುದ್ಧ ಒಡಿಶಾ ಬಂದ್‌-ಜನಜೀವನ ಅಸ್ತವ್ಯಸ್ತ

              ಭುವನೇಶ್ವರ: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ಪ ಸೋಮವಾರ ಕರೆ ನೀಡಿದ್ದ ಒಡಿಶಾ ಬಂದ್‌ನಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು.



            ಬೆಳಿಗ್ಗೆ 7 ಗಂಟೆಯಿಂದಲೇ ವಾಹನಗಳು ರಸ್ತೆಗೆ ಇಳಿಯಲಿಲ್ಲ. ರೈಲು ಸಂಚಾರದ ಮೇಲೆ ಬಂದ್ ಪರಿಣಾಮ ಬೀರಿತ್ತು. ಶಿಕ್ಷಣ ಸಂಸ್ಥೆಗಳು ಬಂದ್‌ ಆಗಿದ್ದವು. ಜಿಲ್ಲೆಯಾದ್ಯಂತ ಎಲ್ಲೂ ಅಹಿತಕರ ಘಟನೆಗಳು ಸಂಭವಿಸಿದ ವರದಿಯಾಗಿಲ್ಲ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

            ಕಾಂಗ್ರೆಸ್ ಕಾರ್ಯಕರ್ತರು ರಾಜಧಾನಿ ಭುವನೇಶ್ವರ ಸೇರಿದಂತೆ ಹಲವು ಕಡೆ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿದರು. ರೈಲು ತಡೆಯನ್ನೂ ನಡೆಸಿದರು. ಬಂದ್‌ನಿಂದಾಗಿ ವಿಮಾನ ಸಂಚಾರಕ್ಕೂ ಅಡಚಣೆ ಉಂಟಾಯಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries