ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಎಡನೀರು ಶ್ರೀವಿಷ್ಣುಮಂಗಲ ದೇವಾಲಯದ ವಾರ್ಷಿಕ ಉತ್ಸವದ ಅಂಗವಾಗಿ ಮಂಗಳವಾರ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ನೇತೃತ್ವದಲ್ಲಿ ಅವಭೃತ ಸ್ನಾನ ಶ್ರದ್ದಾ ಭಕ್ತಿಯಿಂದ ನೆರವೇರಿತು.
0
samarasasudhi
ಫೆಬ್ರವರಿ 18, 2021