HEALTH TIPS

ಉದ್ಯೋಗವಿನಿಮಯ ಕಚೇರಿ-ಸಂದರ್ಶನ ಮುಂದೂಡಿಕೆ

       ಕಾಸರಗೋಡು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವ್ಯಾಪ್ತಿಯ ಉದ್ಯೋಗ ಶೀಲತಾ ಕೇಂದ್ರದಲ್ಲಿ ಮಾ.2ರಂದು ಬೆಳಗ್ಗೆ 10 ಗಂಟೆಗೆ ನಡೆಸುವುದಾಗಿ ತಿಳಿಸಿದ್ದ ಸಂದರ್ಶನವನ್ನು ಕಾರಣಾಂತರದಿಂದ ಮಾ.8ರಂದು ನಡೆಸುವುದಾಗಿ ಜಿಲ್ಲಾ  ಉದ್ಯೋಗಾಧಿಕಾರಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9207155700/ 04994297470.ಸಂಖ್ಯೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries